ಸುದ್ದಿ ಸಂಗ್ರಹ22ಕ್ಕೆ ಸರ್.ಎಂ.ವಿ ವೈಭವDecember 20, 2024December 20, 2024By Janathavani0 ದಾವಣಗೆರೆ, ಡಿ.19- ನಗರದ ಸರ್ ಎಂ.ವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಇದೇ ದಿನಾಂಕ 22ರ ಸಂಜೆ 4ಕ್ಕೆ ಸರ್.ಎಂ.ವಿ ವೈಭವ-2024 ವಾರ್ಷಿಕೋತ್ಸವ ಹಾಗೂ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಡಾ. ಕವಿತಾ ಮಿಶ್ರಾ ಸೇರಿದಂತೆ, ಗಣ್ಯರು ಪಾಲ್ಗೊಳ್ಳಲಿದ್ದಾರೆ. ದಾವಣಗೆರೆ