ದಾವಣಗೆರೆ, ಡಿ. 20- ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವಾಸ್ಕ್ಯುಲರ್ ತಜ್ಞ ಡಾ. ಬಿ. ರಾಜೇಂದ್ರ ಪ್ರಸಾದ್ ಅವರು ನಗರದ ಆರೈಕೆ ಆಸ್ಪತ್ರೆಯಲ್ಲಿ ನಾಡಿದ್ದು ದಿನಾಂಕ 22ರ ಭಾನುವಾರ ಬೆಳಿಗ್ಗೆ 10 ರಿಂದ ಮಧಾಹ್ನ 1 ರವರೆಗೆ ಸಮಾಲೋಚನೆಗೆ ಲಭ್ಯವಿರುತ್ತಾರೆ.
ಕೈ ಮತ್ತು ಕಾಲುಗಳ ಊತ ಮತ್ತು ನೋವು, ಮಧುಮೇಹದ ಕಾಲು, ಡಯಾಲಿಸಿಸ್, ವಾಸಿಯಾಗದ ಗಾಯ, ಗ್ಯಾಂಗ್ರೀನ್ ಮುಂತಾದ ಸಮಸ್ಯೆಗಳ ಬಗ್ಗೆ 8050560580 ಮೊಬೈಲ್ ನಂಬರ್‌ಗೆ ಸಂಪರ್ಕಿಸಿ.