ಶ್ರೀ ಮಾರ್ಕಂಡೇಶ್ವರ ಪದ್ಮಶಾಲಿ ಸಮಾಜ ಸೇವಾ ಸಂಘದ ವತಿಯಿಂದ ಇಂದು ಬೆಳಿಗ್ಗೆ 6.30 ಕ್ಕೆ ಏಕದಶ ರುದ್ರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ, ಸಂಜೆ 5.30 ಕ್ಕೆ ಏಕದಶ ರುದ್ರಾಭಿಷೇಕ ಹಾಗೂ ಪಂಚಾಮೃತ ಅಭಿಷೇಕ, ಮಹಾಪೂಜೆ ಮುಗಿದ ನಂತರ ರಾತ್ರಿ 7 ಗಂಟೆಗೆ ಕುಲದೇವರಾದ ಮಾರ್ಕಂಡೇಶ್ವರ ಸ್ವಾಮಿಯ ಕಾರ್ತಿಕೋತ್ಸವ ಜರುಗಲಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ಟಿ.ಪಿ. ತಿಪ್ಪೇಶ್ ತಿಳಿಸಿದ್ದಾರೆ.
December 23, 2024