ಕೆಟಿಜೆ ನಗರದಲ್ಲಿ ಶ್ರೀ ಮಲ್ಲಿಕಾರ್ಜುನ, ಶ್ರೀ ಕಂಠಿದುರ್ಗಮ್ಮ ಕಾರ್ತಿಕೋತ್ಸವ

ಕೆ.ಟಿ.ಜೆ. ನಗರದ 10ನೇ ತಿರುವಿನಲ್ಲಿರುವ ಗಾಂಧೀಜಿ ಹರಿಜನ ಯುವಕ ಸಂಘದಿಂದ ಶ್ರೀ ಮಲ್ಲಿಕಾರ್ಜುನ ಹಾಗೂ ಶ್ರೀ ಕಂಠಿದುರ್ಗಮ್ಮ ದೇವಸ್ಥಾನದಲ್ಲಿ  ಇಂದು -ನಾಳೆ ಸಂಜೆ 7.30ಕ್ಕೆ ಶ್ರೀ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಕಾರ್ತಿಕೋತ್ಸವ ನೆರವೇರಿಸಲಾಗುವುದು ಎಂದು ಗಾಂಧೀಜಿ ಹರಿಜನ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ ಸೋಮಲಾಪುರ ಹನುಮಂತಪ್ಪ ತಿಳಿಸಿದ್ದಾರೆ.

error: Content is protected !!