ಸುದ್ದಿ ಸಂಗ್ರಹನಗರದಲ್ಲಿ ಇಂದು ಕಾಯಿಪೇಟೆ ಬಸವೇಶ್ವರ ಮಹೇಶ್ವರ ಜಾತ್ರೆDecember 25, 2024December 25, 2024By Janathavani1 ಕಾಯಿಪೇಟೆಯ ಶ್ರೀ ಬಸವೇಶ್ವರ ದೇವಸ್ಥಾನ ಸೇವಾ ಸಂಘದ ವತಿಯಿಂದ ಇಂದು ಪೂಜಾ ಇಂಟರ್‌ನ್ಯಾಷನಲ್ ಪಕ್ಕದಲ್ಲಿರುವ ಶ್ರೀ ಮಹೇಶ್ವರ ಸ್ವಾಮಿಯ ನಿವೇಶನದಲ್ಲಿ ಶ್ರೀ ಮಹೇಶ್ವರ ಸ್ವಾಮಿಯ ಜಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಬಸವೇಶ್ವರ ದೇವಸ್ಥಾನ ಸೇವಾ ಸಮಿತಿ ತಿಳಿಸಿದೆ. ದಾವಣಗೆರೆ