ಸುದ್ದಿ ಸಂಗ್ರಹನಗರದಲ್ಲಿ ಇಂದಿನಿಂದ ಓಶೋ ಧ್ಯಾನ ಶಿಬಿರDecember 26, 2024December 26, 2024By Janathavani1 ಓಶೋ ಸನ್ನಿಧಿ ಇನ್‌ಸೈಟ್ ಫೌಂಡೇಶನ್ ವತಿಯಿಂದ ಓಶೋ ಧ್ಯಾನ ಶಿಬಿರವನ್ನು ಇಂದಿನಿಂದ ಇದೇ ದಿನಾಂಕ 29ರವರೆಗೆ ಪ್ರತಿದಿನ ಬೆಳಿಗ್ಗೆ 6 ರಿಂದ 7.30ರವರೆಗೆ ಆಲೂರು ಕನ್ವೆನ್ಷನ್ ಹಾಲ್‌ನಲ್ಲಿ ಏರ್ಪಡಿಸಲಾಗಿದೆ ಎಂದು ಅರ್ಚನ (97385 72318), ಪುಷ್ಪ (90367 19573) ತಿಳಿಸಿದ್ದಾರೆ. ದಾವಣಗೆರೆ