ದಾವಣಗೆರೆ, ಜ.1- ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಜೈನ್ ತಾಂತ್ರಿಕ ಮಹಾ ವಿದ್ಯಾಲಯದ ಕೆಲವು ವಿಭಾಗಗಳಿಗೆ ಶಾಶ್ವತ ಸಂಯೋಜನೆ ನೀಡಿದೆ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಗಣೇಶ್ ತಿಳಿಸಿದ್ದಾರೆ. ಕಾಲೇ ಜಿನ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯ ರಿಂಗ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಇಂಜಿನಿಯರಿಂಗ್ ಹಾಗೂ ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ ವಿಭಾಗಗಳನ್ನು ಶಾಶ್ವತ ಸಂಯೋಜನೆಗೆ ಒಳಪಡಿಸಿ ವಿವಿ ಆದೇಶ ಹೊರಡಿಸಿದೆ.
January 5, 2025