ಪಿಹೆಚ್‍ಡಿ ವ್ಯಾಸಂಗ ವೇತನಕ್ಕಾಗಿ ಅರ್ಜಿ

ದಾವಣಗೆರೆ, ಜ. 3 – ಪ್ರಥಮ ವರ್ಷದಲ್ಲಿ ಪೂರ್ಣಾವಧಿ ಪಿಹೆಚ್‍ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಗೆ ಸೇರಿದ ಹೊಸ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್ ನೀಡಲು ಅರ್ಹ ವಿದ್ಯಾರ್ಥಿಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇದೇ ದಿನಾಂಕ 20 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ವೆಬ್‍ಸೈಟ್ http://www.bcwd.karnataka.gov.in      ಅಥವಾ ಸಹಾಯವಾಣಿ ಸಂ: 8050770004ನ್ನು ಸಂಪರ್ಕಿಸಲು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

error: Content is protected !!