ನಿಟುವಳ್ಳಿಗೆ ಇಂದು ಪಾರಂಪರಿಕ ವೈದ್ಯ ಮಹದೇವಯ್ಯ

ನಿಟುವಳ್ಳಿಯ ಹೆಚ್.ಕೆ.ಆರ್. ಸರ್ಕಲ್ ಹತ್ತಿರದ ಪತಂಜಲಿ ವೆಲ್ನೆಸ್‌ ಸೆಂಟರ್‌ಗೆ ಇಂದು ಮಧ್ಯಾಹ್ನ  3 ಗಂಟೆಗೆ ಕುದೂರಿನ ಮೂಳೆ ತಜ್ಞರೂ, ಪಾರಂಪರಿಕ ವೈದ್ಯರೂ ಆದ ಮಹದೇವಯ್ಯ ಅವರು ಭೇಟಿ ನೀಡಲಿದ್ದಾರೆ.  ಮಹಾದೇವಯ್ಯ ಅವರು ಮೂಳೆ ಮುರಿತ, ಟೆನಿಸ್ ಎಲ್ಬೋ, ಸೊಂಟ ನೋವು, ಕುತ್ತಿಗೆ ನೋವು, ಭುಜ ನೋವು ಮುಂತಾದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಿದ್ದಾರೆ ಎಂದು ಜಿಲ್ಲಾ ಸಂಚಾಲಕರಾದ ಕೆ.ಎಂ. ಪುಷ್ಪಲತಾ (8310748946, 9880107918) ತಿಳಿಸಿದ್ದಾರೆ.

error: Content is protected !!