ದಾವಣಗೆರೆ, ಜ. 6 – ಮಹಾನಗರ ಪಾಲಿಕೆಯ 2025-26ನೇ ಸಾಲಿನ ಆಯವ್ಯಯ ತಯಾರಿಸಲು ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರಿಂದ ಸಲಹೆ ಪಡೆಯಲು ನಾಡಿದ್ದು ದಿನಾಂಕ 8 ರಂದು ಬೆಳಿಗ್ಗೆ 11 ಗಂಟೆಗೆ ಮೇಯರ್ ಅಧ್ಯಕ್ಷತೆಯಲ್ಲಿ ಪಾಲಿಕೆಯ ಸಭಾಂಗಣದಲ್ಲಿ ಎರಡನೇ ಸಭೆ ಕರೆಯಲಾಗಿದೆ ಎಂದು ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕ ತಿಳಿಸಿದ್ದಾರೆ.
January 8, 2025