ನಗರದಲ್ಲಿ ಇಂದು ಹೈನುಗಾರಿಕೆ ತರಬೇತಿ

ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ, ಆಧುನಿಕ ಹೈನುಗಾರಿಕೆ, ಕೋಳಿ ಸಾಕಾಣಿಕೆ ತರಬೇತಿ ನಡೆಯಲಿದೆ. ಇಂದು ಕುರಿ ಮತ್ತು ಮೇಕೆ ಸಾಕಾಣಿಕೆ, ನಾಡಿದ್ದು ದಿನಾಂಕ 9 ಮತ್ತು 10 ರಂದು ಆಧುನಿಕ ಹೈನುಗಾರಿಕೆ, 13 ಮತ್ತು 14 ರಂದು ಕೋಳಿ ಸಾಕಾಣಿಕೆ ತರಬೇತಿ ಏರ್ಪಾಡಾ ಗಿದೆ. ವಿವರಕ್ಕೆ ಸಂಪರ್ಕಿಸಿ : 08192-233787.

error: Content is protected !!