ಇಂದು ರಾಜ್ಯ ಎಐಟಿಯುಸಿ ಸಮಿತಿ ಸಭೆ

ಎಐಟಿಯುಸಿ ರಾಜ್ಯ ಸಮಿತಿ ಸಭೆಯು ಮೈಸೂರಿನ  ಇಂಟರ್‌ ನ್ಯಾಷನಲ್ ಯೂತ್ ಹಾಸ್ಟೆಲ್‌ ನಲ್ಲಿ ಇಂದು ಮತ್ತು ನಾಳೆ ನಡೆಯ ಲಿದೆ ಎಂದು ಎಐಟಿಯುಸಿ ರಾಜ್ಯ ಕಾರ್ಯದರ್ಶಿ ಕಾಂ. ಆವರಗೆರೆ ಚಂದ್ರು ತಿಳಿಸಿದ್ದಾರೆ. 

error: Content is protected !!