ನಿಜಲಿಂಗಪ್ಪ ಬಡಾವಣೆಯ ಬಾಪೂಜಿ ಬಿ.ಇ.ಎ ಹೈಯರ್ ಪ್ರೈಮರಿ ಸಿಬಿಎಸ್‌ಇ ಶಾಲೆಯಲ್ಲಿ ಇಂದು ಬೆಳಿಗ್ಗೆ 10.30ಕ್ಕೆ ಪ್ರಶಸ್ತಿ ಸಮಾರಂಭ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಪುಷ್ಪಾ ಕೆ.ಜಿ. ಅಧ್ಯಕ್ಷರು, ಬಿ.ಇ.ಎ ಹೈಯರ್ ಪ್ರೈಮರಿ ಸಿಬಿಎಸ್‌ಇ ಶಾಲೆ ಇವರು ವಹಿಸಲಿದ್ದು, ಮುಖ್ಯ ಅತಿಥಗಳಾಗಿ ದೂಡಾ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಪದ್ಮನಾಭ ಜೆ., ಅವೀನ ಜೆ.ಎಂ., ಡಾ. ಗೀತಾ ಹಾಗೂ ಸತೀಶ ಹೆಚ್.ಎಸ್. ಉಪಸ್ಥಿತರಿರುವರು.
January 9, 2025