ಜಗಳೂರಿಗೆ ಇಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಬಿಳಿಮಲೆ

 ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಇಂದು ಬೆಳಿಗ್ಗೆ 10 ರಿಂದ ಜಗಳೂರಿನ ಬಯಲು ರಂಗಮಂದಿರದಲ್ಲಿ ನಡೆಯುವ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. 

error: Content is protected !!