ಅಂಬಿಗರ ಚೌಡಯ್ಯ ಜಯಂತಿ ನಗರದಲ್ಲಿ ಇಂದು ಪೂರ್ವಭಾವಿ ಸಭೆ

ದಾವಣಗೆರೆ ಜಿಲ್ಲಾ ಗಂಗಾಮತಸ್ಥರ (ಬೆಸ್ತರ) ಸಂಘದಿಂದ ಇದೇ ದಿನಾಂಕ 21 ರಂದು ನಡೆಯಲಿರುವ ನಿಜ ಶರಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವದ ಪೂರ್ವಭಾವಿ ಸಭೆ ಇಂದು ಸಂಜೆ 4 ಗಂಟೆಗೆ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಉಮೇಶ್ ತಿಳಿಸಿದ್ದಾರೆ.

error: Content is protected !!