ಆಮ್ ಆದ್ಮಿ ಪಕ್ಷದಿಂದ ಹೆಲ್ಮೆಟ್ ಧರಿಸಿ ಪ್ರಾಣ ಉಳಿಸಿ ಆಂದೋಲನದ ಅಂಗವಾಗಿ ಸಾರ್ವಜನಿಕರಿಗೆ ಕರಪತ್ರ ಹಂಚುವ ಉದ್ಘಾಟನಾ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 10 ಗಂಟೆಗೆ ಅಕ್ತರ್ ರಜಾ ಸರ್ಕಲ್ನಲ್ಲಿ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಕೆ.ಎಸ್. ಶಿವಕುಮಾರಪ್ಪ ತಿಳಿಸಿದ್ದಾರೆ.
January 13, 2025