`ಹಸುಗಳ’ ಕೆಚ್ಚಲನ್ನು ದುಷ್ಕರ್ಮಿಗಳು ಕೊಯ್ದು ಪೈಶಾಚಿಕ ಕೃತ್ಯವನ್ನು ಖಂಡಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಗೋವುಗಳೊಂದಿಗೆ ಬೃಹತ್ ಪ್ರತಿಭಟನೆಯನ್ನು ಇಂದು ಬೆಳಿಗ್ಗೆ 11 ಗಂಟೆಗೆ ಡಾ. ಎಂ.ಸಿ. ಮೋದಿ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ಮತ್ತು ರೈತ ಮೋರ್ಚಾ ಮುಖಂಡ ಕೊಳೇನಹಳ್ಳಿ ಬಿ.ಎಂ. ಸತೀಶ್ ತಿಳಿಸಿದ್ದಾರೆ.
January 14, 2025