ದಾವಣಗೆರೆ, ಜ. 13 – ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಭತ್ಯೆ ನೀಡಲು ಅರ್ಹ ಕಾನೂನು ಪದವೀಧರ ರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಠಡಿ 46, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಕರೂರು ರಸ್ತೆ, ದಾವಣಗೆರೆ – 577006 ಕಚೇರಿಯಲ್ಲಿ ಅರ್ಜಿಗಳನ್ನು ಪಡೆದು ಇದೇ ದಿನಾಂಕ 18 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
January 14, 2025