ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಶ್ರೀ ಮುರಿಗಿ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾ ವಿಶ್ರಾಂತಿ ತಾಣದ ಆವ ರಣದಲ್ಲಿ ಇಂದು ಬೆಳಿಗ್ಗೆ 8.30 ಕ್ಕೆ ಶ್ರೀ ಶಿವಯೋಗಿ ಸಿದ್ದರಾಮರ ಜಯಂತಿ ಆಚರಿಸಲಾಗುವುದು. ಅಧ್ಯಕ್ಷತೆಯನ್ನು ಶಿವಯೋಗಿ ಸಿ. ಕಳಸದ ವಹಿಸಲಿದ್ದು, ಡಾ. ಬಸವಕುಮಾರ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸುವರು.
January 14, 2025