ಸುದ್ದಿ ಸಂಗ್ರಹಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆJanuary 15, 2025January 15, 2025By Janathavani0 ದಾವಣಗೆರೆ, ಜ.14 – ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಶಾಮನೂರು ಟಿ. ಬಸವರಾಜ್ ಅವರ ಅಧ್ಯಕ್ಷತೆಯಲ್ಲಿ ನಾಡಿದ್ದು ದಿನಾಂಕ 16 ರಂದು ಬೆಳಿಗ್ಗೆ 11.30ಕ್ಕೆ ಜಿ.ಪಂ.ನಲ್ಲಿ ನಡೆಯಲಿದೆ. ದಾವಣಗೆರೆ