ದಾವಣಗೆರೆ, ಜ.21- ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ ಇವರ ವತಿಯಿಂದ ಇದೇ ದಿನಾಂಕ 24 ರ ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಡಿ. ರವೀಂದ್ರ ತಿಳಿಸಿದ್ದಾರೆ. ವಿವರಕ್ಕೆ ಸಂಪರ್ಕಿಸಿ : 7483808321.
January 22, 2025