ದಾವಣಗೆರೆ, ಜ. 17- ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯ ವಾಸ್ಕ್ಯುಲರ್ ತಜ್ಞ ಡಾ. ಬಿ. ರಾಜೇಂದ್ರ ಪ್ರಸಾದ್ ಅವರು ನಗರದ ಆರೈಕೆ ಆಸ್ಪತ್ರೆ ಯಲ್ಲಿ ಇದೇ ದಿನಾಂಕ 19ರ ಭಾನವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1ರವರೆಗೆ ಸಮಾಲೋ ಚನೆಗೆ ಲಭ್ಯವಿರುತ್ತಾರೆ. ಕೈ ಮತ್ತು ಕಾಲುಗಳ ಊತ ಮತ್ತು ನೋವು, ಮಧುಮೇಹದ ಕಾಲು, ಡಯಾಲಿಸಿಸ್, ವಾಸಿ ಯಾಗದ ಗಾಯ, ಗ್ಯಾಂಗ್ರೀನ್ ಮುಂತಾದ ಸಮಸ್ಯೆಗಳ ಬಗ್ಗೆ 80505 65080 ಮೊಬೈಲ್ ನಂಬರ್‌ಗೆ ಸಂಪರ್ಕಿಸಿ.
January 18, 2025