ನಗರದಲ್ಲಿ ನಾಳೆ ಸರ್ಕಾರಿ ನಿವೃತ್ತ ನೌಕರರ ಕ್ರೀಡಾಕೂಟ

ದಾವಣಗೆರೆ, ಜ. 17 – ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದಿಂದ ಗಣರಾಜ್ಯೋತ್ಸವದ ಪ್ರಯುಕ್ತ  ನಾಡಿದ್ದು ದಿನಾಂಕ 19 ರ ಭಾನುವಾರ ಬೆಳಿಗ್ಗೆ 9 ಗಂಟೆಗೆ ಎಂ.ಸಿ.ಸಿ. `ಬಿ’ ಬ್ಲಾಕ್ ನಲ್ಲಿರುವ ಬಾಪೂಜಿ ಪ್ರೌಢ ಶಾಲಾ ಮೈದಾನದಲ್ಲಿ ಸರ್ಕಾರಿ ನಿವೃತ್ತ ನೌಕರರಿಗೆ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾ ಅಧ್ಯಕ್ಷ ಕೆ. ಜಿ. ಭರತರಾಜ್‌ ತಿಳಿಸಿದ್ದಾರೆ.

error: Content is protected !!