ದಾವಣಗೆರೆ, ಜ.19- ಶ್ರೀ ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿಯನ್ನು ನಾಡಿದ್ದು ದಿನಾಂಕ 21 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಆಚರಿಸಲಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.
January 20, 2025