ದಾವಣಗೆರೆ, ಜ. 19- ಜಿಲ್ಲಾ ಪಂಚಾಯತಿ, ಶಾಲಾ ಶಿಕ್ಷಣ ಇಲಾಖೆ, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಇದೇ ದಿನಾಂಕ 23 ರಂದು ಬೆಳಿಗ್ಗೆ 10.35 ಕ್ಕೆ ಮೈಸೂರಿನ ಊಟಗಳ್ಳಿ ಸರ್ಕಾರಿ ಪ್ರೌಢ ಶಾಲೆಯಲ್ಲಿ 2024-25 ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವಭಾವಿ ಉಚಿತ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
January 20, 2025