ಚೌಕಿಪೇಟೆಯ ಶ್ರೀ ಬಕ್ಕೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಡೆಯುತ್ತಿರುವ ಒಂದು ತಿಂಗಳ ಪರ್ಯಂತದ ಪುರಾಣದಲ್ಲಿ ಇಂದಿನ ಕಾರ್ಯಕ್ರಮದಲ್ಲಿ ಮೈಸೂರಿನ ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯರಾದ ಭೀಮಶಂಕರ ಬೀದೂರ್ ನೇತೃತ್ವದ 15 ಜನರ ತಂಡ ತಬಲಾ ಸೋಲೋ ನಡೆಸುವರು ಎಂದು ಸಂಚಾಲಕ ಅಜ್ಜಂಪುರ ಶೆಟ್ರು ಮೃತ್ಯುಂಜಯ ತಿಳಿಸಿದ್ದಾರೆ.
March 14, 2025