ಹರಿಹರದಲ್ಲಿ ಇಂದು ನಡೆಯಬೇಕಿದ್ದ ದೂಡಾ ಜನ ಸಂಪರ್ಕ ಸಭೆ ಮುಂದೂಡಿಕೆ

ದಾವಣಗೆರೆ, ಜ. 22 – ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇಂದು (ಜ. 23) ಹರಿಹರದಲ್ಲಿ ನಡೆಬೇಕಿದ್ದ ಜನ ಸಂಪರ್ಕ ಸಭೆಯನ್ನು ಕಾರಣಾಂತರದಿಂದ ಮುಂದೂಡಲಾಗಿದೆ. 

ಸಾರ್ವಜನಿಕರು ಸಹಕರಿಸುವಂತೆ ದಾವಣಗೆರೆ ಹರಿಹರ ನಗರಾಭಿವೃದ್ಧಿ ಆಯುಕ್ತ ಹುಲ್ಲುಮನೆ ತಿಮ್ಮಣ್ಣ  ಕೋರಿದ್ದಾರೆ.

error: Content is protected !!