ನಗರದಲ್ಲಿ ನಾಳೆ ವಿಶೇಷ ಚೇತನರ ಸ್ವ ಉದ್ಯೋಗ ಮಾಹಿತಿ ಕಾರ್ಯಗಾರ

ದಾವಣಗೆರೆ, ಜ.22- ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ  ವತಿಯಿಂದ
ಸ್ವಾಮಿ ವಿವೇಕಾನಂದರ ಜಯಂತಿ, ರಾಷ್ಟ್ರೀಯ ಯುವ ದಿನ ದಿನಾಚರಣೆ ಅಂಗವಾಗಿ ನಾಡಿದ್ದು ದಿನಾಂಕ 24ರ ಶುಕ್ರವಾರ ಬೆಳಿಗ್ಗೆ 10 ಕ್ಕೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ವಿಶೇಷ ಚೇತನರ ಸ್ವ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಲಿದೆ.

error: Content is protected !!