ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣಾ ಎಂ. ಕೊಳ್ಳ ಅವರು ಇಂದು ನಗರಕ್ಕೆ ಆಗಮಿಸಲಿದ್ದಾರೆ. ಇಂದು ಬೆಳಿಗ್ಗೆ 10.30 ಕ್ಕೆ ಬಾಲ್ಯವಿವಾಹ ಮತ್ತು ಪೋಕ್ಸೋ ಕಾಯ್ದೆ ತರಬೇತಿ ಹಾಗೂ ಮಕ್ಕಳ ಸಂವಾದದಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12.30 ಕ್ಕೆ ಆರ್‌ಟಿಇ ಕಾಯ್ದೆ-2009 ರ ಕುರಿತು ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
March 13, 2025