ದಾವಣಗೆರೆ, ಜ.23- ಚೌಕಿಪೇಟೆಯ ಶ್ರೀ ಬಕ್ಕೇಶ್ವರ ದೇವಸ್ಥಾನದ ಆವರಣದಲ್ಲಿ ಪ್ರತಿದಿನ ಸಂಜೆ 6.30ಕ್ಕೆ ನಡೆಯುತ್ತಿರುವ ಒಂದು ತಿಂಗಳ ಪರ್ಯಂತದ ಪುರಾಣದಲ್ಲಿ ಮೈಸೂರಿನ ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯರಾದ ಭೀಮಶಂಕರ ಬೀದೂರ್ ನೇತೃತ್ವದ 20 ಜನರ ತಂಡ ತಬಲಾ ಸೋಲೋ ನಡೆಸಿದರು.
ಇದೇ ಸಂದರ್ಭದಲ್ಲಿ ಭೀಮಶಂಕರ ಮತ್ತಿತರರನ್ನು ಸನ್ಮಾನಿಸಿ, ಗೌರವಿಸಲಾಯಿತು.