ನಗರದಲ್ಲಿ ಇಂದು ಬೃಹತ್ ರಕ್ತದಾನ ಶಿಬಿರ

ಆಲ್ ಇಂಡಿಯಾ ಆರ್ಗನೈಜೇಷನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ನ 50 ನೇ ವರ್ಷಾಚರಣೆ ಅಂಗವಾಗಿ  ಇಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಗರದ ನಿಜಲಿಂಗಪ್ಪ ಬಡಾವಣೆಯ ಹಿಮೋಫಿಲಿಯಾ ಸೊಸೈಟಿ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. 

error: Content is protected !!