ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಇಂದು ಸಂಜೆ 5 ಗಂಟೆಗೆ ನಗರ ಘಟಕದ ಅಧ್ಯಕ್ಷ ಕೆ.ಜಿ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಲಿಕೆ ಕಾಂಗ್ರೆಸ್ ಸದಸ್ಯರು, 2018ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ವಾರ್ಡ್ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆ ನಡೆಯಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ತಿಳಿಸಿದ್ದಾರೆ.
January 26, 2025