ದಾವಣಗೆರೆ, ಜ. 26 – ಮಳಲಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಟೇಲ್ ಜಿ. ಎಸ್. ರಾಮಚಂದ್ರಪ್ಪ ಮತ್ತು ಉಪಾಧ್ಯಕ್ಷರಾಗಿ ಸಿದ್ದಣ್ಣರ ಎಂ. ಶೈಲಮ್ಮ ಇವರು ಆಯ್ಕೆಯಾಗಿದ್ದಾರೆ. ಎಸ್. ಭಾಗ್ಯಶ್ರೀ ಚುನಾವಣಾಧಿಕಾರಿಯಾಗಿದ್ದರು ಎಂದು ಸಂಘದ ಸಿಇಒ ಎಂ.ಕೆ. ಮೋಹನ್‌ಕುಮಾರ್ ತಿಳಿಸಿದ್ದಾರೆ.
January 28, 2025