ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ ಫೆ.8 ಮತ್ತು 9 ರಂದು ಹಮ್ಮಿಕೊಂಡಿರುವ 7ನೇ ವರ್ಷದ ವಾಲ್ಮೀಕಿ ಜಾತ್ರೆಯ ಅಂಗವಾಗಿ ಇಂದು ಬೆಳಿಗ್ಗೆ 10.30ಕ್ಕೆ ಶ್ರೀಮಠದ ಆವರಣದಲ್ಲಿ ಪೆಂಡಾಲ್ ನಿರ್ಮಾಣಕ್ಕೆ ಹಂದರಕಂಬ ಪೂಜೆಯನ್ನು ಡಾ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮತ್ತು ಜಾತ್ರಾ ಸಮಿತಿ ಅಧ್ಯಕ್ಷರೂ ಆದ ಶಾಸಕ ಬಿ.ದೇವೇಂದ್ರಪ್ಪ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.
April 26, 2025