ದಾವಣಗೆರೆ,ಜ.27- ಪ್ರಥಮ ವರ್ಷದಲ್ಲಿ ಪೂರ್ಣಾವಧಿ ಪಿಹೆಚ್ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಹೊಸ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ, ಫೆಲೋಶಿಪ್ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.10 ರವರೆಗೆ ವಿಸ್ತರಿಸಲಾಗಿದೆ ಎಂದು ಬಿಸಿಎಂ ಇಲಾಖೆ ಅಧಿಕಾರಿ ಗಾಯತ್ರಿ ತಿಳಿಸಿದ್ದಾರೆ.
April 14, 2025