ಬಂಜಾರ ಕಲಾವಿದರ ಅರ್ಜಿ ಆಹ್ವಾನ

ದಾವಣಗೆರೆ,ಜ.29- ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಕಲಾ ಮಳಾವ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಬಂಜಾರ ಕಲಾವಿದ ರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನಾಳೆ ದಿನಾಂಕ 30 ಕೊನೆ ದಿನ. ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ ವಿ.ಎಸ್.ಅಲಗೂರ ಆರ್ಕೇಡ್ , 2ನೇ ಮಹಡಿ, ಹದಡಿ ರಸ್ತೆ ದಾವಣಗೆರೆ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ: 9886791289, 99160 13624 ಸಂಪರ್ಕಿಸಬಹುದು.

error: Content is protected !!