ನಾಳೆ ಮಾಚಿದೇವ ಜಯಂತಿ

ದಾವಣಗೆರೆ, ಜ. 30 – ಫೆ. 1 ರಂದು ಬೆಳಿಗ್ಗೆ 11ಕ್ಕೆ ಜಿಲ್ಲಾಡಳಿತ ಭವನದಲ್ಲಿ ಮಡಿವಾಳ ಮಾಚಿದೇವ ಜಯಂತಿ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.

error: Content is protected !!