ತುಂತುರು ನೀರಾವರಿ ಪರಿಕರಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ, ಫೆ. 2-   ಕೃಷಿ ಇಲಾಖೆ ಮೂಲಕ ಎಲ್ಲಾ ವರ್ಗದ ರೈತರಿಗೆ ತುಂತುರು ನೀರಾವರಿ ಯೋಜನೆಯಡಿ ಸ್ಪ್ರಿಂಕ್ಲರ್ ಪಂಪ್‍ಸೆಟ್ ಸರ್ಕಾರದ ಸಹಾಯಧನದಲ್ಲಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು.  

ಮಾಹಿತಿಗೆ ಕಸಬಾ ದೂ.ಸಂ: 8277931143, 97430 56797, ಆನಗೋಡು ದೂ.ಸಂ: 8277931137,9148382913, ಮಾಯಕೊಂಡ ದೂ.ಸಂ: 8277931136,9620282104 ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!