ನಗರದ ಎ.ಆರ್.ಜಿ.ಕಾಲೇಜಿನಲ್ಲಿ ಇಂದು

ಎ.ಆರ್.ಜಿ. ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವು ಇಂದು ಬೆಳಿಗ್ಗೆ 11 ಗಂಟೆಗೆ ಕಾಲೇಜು ಆವರಣದಲ್ಲಿರುವ ಡಾ ಶಾಮನೂರು ಶಿವಶಂಕರಪ್ಪ ಸಭಾಂಗಣದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಎಸ್.ಜಿ. ಕರಿಸಿದ್ದಪ್ಪ, ಪ್ರೊ.ಸಿ.ಹೆಚ್.ಮುರುಗೇಂದ್ರಪ್ಪ, ಮಂಜು ಮೊಗವೀರ, ಡಾ.ಜಿ.ಬಿ.ಬೋರಯ್ಯ ಆಗಮಿಸಲಿದ್ದು, ಎ.ಜಿ. ಮಂಜುನಾಥ ಪ್ರತಿಭಾ ಪುರಸ್ಕಾರ ನೀಡಲಿದ್ದಾರೆ. ಕೆ. ಬೊಮ್ಮಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

error: Content is protected !!