ನಾಡಿದ್ದು ಪಾಲಿಕೆ ಆಯವ್ಯಯ ಸಭೆ

ದಾವಣಗೆರೆ, ಫೆ.3- ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಇದೇ ದಿನಾಂಕ 6ರ ಬೆಳಗ್ಗೆ 11 ಗಂಟೆಗೆ ಮಹಾಪೌರರಾದ ಕೆ. ಚಮನ್‌ ಸಾಬ್‌ ಅವರ ಅಧ್ಯಕ್ಷತೆಯಲ್ಲಿ ಆಯವ್ಯಯ ಸಭೆ ಆಯೋಜಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ಶ್ರೀಮತಿ ರೇಣುಕಾ ತಿಳಿಸಿದ್ದಾರೆ.

error: Content is protected !!