ದಾವಣಗೆರೆ, ಫೆ.3- ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಇದೇ ದಿನಾಂಕ 7ರಂದು ಭೇಟಿ ನೀಡಲಿದ್ದಾರೆ.
ಇದೇ ದಿನಾಂಕ 6ರಂದು ನಗರಕ್ಕೆ ಆಗಮಿಸಿ ವಾಸ್ತವ್ಯ ಮಾಡುವ ಅವರು, ದಿನಾಂಕ 7ರ ಬೆಳಗ್ಗೆ 10 ಗಂಟೆಗೆ ತೋಳಹುಣಸೆಯ ವಿವಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿ, 3 ಗಂಟೆಗೆ ಬೆಂಗಳೂರಿಗೆ ಪ್ರಯಾಣಿಸುವರು.