ಹೊನ್ನಾಳಿಯಲ್ಲಿ ಇಂದು ಪ್ರತಿಭಟನೆ

ಬಿಸಿ ಊಟ ಸಂಘಟನೆ ವತಿಯಿಂದ ಇಂದು ಮಧ್ಯಾಹ್ನ 1 ಗಂಟೆಗೆ ಹೊನ್ನಾಳಿ ತಾಲ್ಲೂಕು ಕಚೇರಿ ಬಳಿ ಪ್ರತಿಭಟನೆ ನಡೆಯಲಿದೆ. ಮುಂಬರುವ ಬಜೆಟ್‌ನಲ್ಲಿ ವೇತನ ಹೆಚ್ಚಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲು ತಾಲ್ಲೂಕಿನ ಎಲ್ಲ ಬಿಸಿ ಊಟ ತಯಾರಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಘಟನೆಯ ಜಿಲ್ಲಾಧ್ಯಕ್ಷ ಆವರಗೆರೆ ಚಂದ್ರು ತಿಳಿಸಿದ್ದಾರೆ.

error: Content is protected !!