ದಾವಣಗೆರೆಯ ಕೊಟ್ಟೂರು ಶ್ರೀ ಗುರು ಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ ವತಿಯಿಂದ ವಿರಕ್ತಮಠದ ಆವರಣದಲ್ಲಿ ಇಂದಿನಿಂದ ಇದೇ ದಿನಾಂಕ 17 ರವರೆಗೆ ಪ್ರತಿ ದಿನ ಸಂಜೆ 6 ರಿಂದ 8.30 ರವರೆಗೆ ಶ್ರೀ ಕೊಟ್ಟೂರು ಗುರು ಬಸವೇಶ್ವರರ ಪುರಾಣ ಹಮ್ಮಿಕೊಳ್ಳಲಾಗಿದೆ. ಮರೋಳ ಹಿರೇಮಠದ ಮುದುಕಯ್ಯ ಶಾಸ್ತ್ರಿಗಳು ಪ್ರವಚನ ನಡೆಸಿಕೊಡಲಿದ್ದಾರೆ.
February 7, 2025