ದಾವಣಗೆರೆಯ ಕೊಟ್ಟೂರು ಶ್ರೀ ಗುರುಬಸವರಾಜೇಂದ್ರ ಸ್ವಾಮಿ ಪಾದಯಾತ್ರೆ ಟ್ರಸ್ಟ್ ವತಿಯಿಂದ 46ನೇ ಕೊಟ್ಟೂರು ಪಾದಯಾತ್ರೆಯ ಸರ್ವ ಭಕ್ತರ ಸಭೆಯು ಇಂದು ಸಂಜೆ 5 ಗಂಟೆಗೆ ಶ್ರೀ ವಿರಕ್ತಮಠದ ಆವರಣದಲ್ಲಿ ನಡೆಯಲಿದೆ ಎಂದು ಪಾದಯಾತ್ರೆ ಟ್ರಸ್ಟ್ನ ಅಧ್ಯಕ್ಷ ಕಣಕುಪ್ಪಿ ಮುರುಗೇಶಪ್ಪ ತಿಳಿಸಿದ್ದಾರೆ.
February 8, 2025