ದಾವಣಗೆರೆ, ಫೆ. 9 – ನಗರದ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ – 02ರಲ್ಲಿ ಸುಮಾರು 50 ವರ್ಷದ ಅಪರಿಚಿತ ವ್ಯಕ್ತಿ ಅಸ್ವಸ್ಥಗೊಂಡು ಚಿಗಟೇರಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುತ್ತಾನೆ.
ಮೈಕಟ್ಟಿನ ದುಂಡು ಮುಖದ ಬಿಳಿ ಮಿಶ್ರಿತ ಕಪ್ಪು ಕೂದಲು, ಬಿಳಿ ಮತ್ತು ಕಪ್ಪು ಬಣ್ಣದ ಮೀಸೆ ಮತ್ತು ಗಡ್ಡವನ್ನು ಬಿಟ್ಟಿರುತ್ತಾನೆ. ಸಂಬಂಧಪಟ್ಟವರು ಸಂಪರ್ಕಿಸಿ : 08192 259643, ಮೊ. 9480802123.