ನಗರಕ್ಕೆ ಇಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರ ಭೇಟಿ

ಕನ್ನಡ ಅಭಿವೃದ್ದಿ ಪ್ರಾಧಿಕಾರ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ   ಅವರು ಇಂದು ಬೆಳಿಗ್ಗೆ 11 ಗಂಟೆಗೆ ನಗರಕ್ಕೆ ಆಗಮಿಸಿ, ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

error: Content is protected !!