ಸುದ್ದಿ ಸಂಗ್ರಹರಾಣೇಬೆನ್ನೂರಿಗೆ ಇಂದು ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿFebruary 9, 2025February 10, 2025By Janathavani0 ನಗರದ ಪಿ.ಬಿ. ರಸ್ತೆಯ ಸಾಲೇಶ್ವರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿರುವ ಸನ್ಮಾನ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಾಗವಹಿಸಲಿದ್ದಾರೆ ಎಂದು ಹಾವೇರಿ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮಂಜುನಾಥ ಎಸ್. ಗೌಡಶಿವಣ್ಣನವರ ತಿಳಿಸಿದ್ದಾರೆ. ದಾವಣಗೆರೆ