ಚಳ್ಳಕೆರೆ ತಾಲ್ಲೂಕಿನ ನಾಗಗೊಂಡನಹಳ್ಳಿಯ ಗುರು ಚೆಲುಮೆರುದ್ರಸ್ವಾಮಿ ರಥೋತ್ಸವದ ಅಂಗವಾಗಿ ಚಿತ್ರದುರ್ಗ ಜಿಲ್ಲಾ ಕುಸ್ತಿ ಸಂಘದ ಸಹಭಾಗಿತ್ವದಲ್ಲಿ ಇಂದು ಮಧ್ಯಾಹ್ನ 3ಕ್ಕೆ ಪುರುಷ ಹಾಗೂ ಮಹಿಳೆಯರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ ನಡೆಯಲಿವೆ. ನಾಳೆ ಸೋಮವಾರ ಸಮಾರೋಪ ಸಮಾರಂಭ ನಡೆಯಲಿದೆ. ಹೂವಿನ ಅಡ್ಡಪಲ್ಲಕ್ಕಿ ಉತ್ಸವ ಜಾಜೂರು ಗ್ರಾಮದಲ್ಲಿ ನಡೆದು ಸಂಪನ್ನಗೊಳ್ಳಲಿದೆ.
April 7, 2025