ದಾವಣಗೆರೆ, ಫೆ. 10 – ಶ್ರೀಕ್ಷೇತ್ರ ಉಚ್ಚಂಗಿದುರ್ಗದ ಭರತ ಹುಣ್ಣಿಮೆ ನಾಳೆ ದಿನಾಂಕ 11 ರಿಂದ 13 ರವರೆಗೆ ಜರುಗಲಿದೆ. ಭಕ್ತಾದಿಗಳ ಅನುಕೂಲಕ್ಕಾಗಿ ರಾಜ್ಯ ರಸ್ತೆ ಸಾರಿಗೆ ದಾವಣಗೆರೆ ವಿಭಾಗದ ಘಟಕಗಳಿಂದ 45 ಹೆಚ್ಚುವರಿ ವಿಶೇಷ ಬಸ್‍ಗಳ ಸಂಚಾರ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
March 14, 2025