ದಾವಣಗೆರೆ, ಫೆ. 13 – ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆ ಯಡಿಯಲ್ಲಿ ನಿರುದ್ಯೋಗಿ ಭತ್ಯೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನ. ಗ್ರಾಮಒನ್, ಕರ್ನಾಟಕ ಒನ್, ದಾವಣಗೆರೆ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲೂ ನೋಂದಣಿ ಮಾಡಿಕೊಳ್ಳಬಹುದು ಎಂದು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.
April 2, 2025